ರಾಗಿ ಖರೀದಿ ಕೇಂದ್ರದಲ್ಲಿ ತಾಂತ್ರಿಕ ದೋಷ...ಬೆಳೆ ಮಾರಾಟಕ್ಕೆ ಅನ್ನದಾತನ ಪರದಾಟ - problem for Millet farmers
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6402689-thumbnail-3x2-ctd.jpg)
ಆಧುನಿಕ ತಂತ್ರಜ್ಞಾನದಿಂದ ಇಂದಿನ ದಿನಗಳಲ್ಲಿ ಕೆಲಸ ಕಾರ್ಯಗಳು ಸುಲಭವಾಗಿ ನಡೆಯುತ್ತವೆ. ಅದ್ರೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಸರ್ಕಾರಿ ಕೆಲಸಗಳು ಮಂದಗತಿಯಲ್ಲಿ ನಡೆಯುತ್ತಿದ್ದು, ಸರ್ಕಾರದಿಂದ ತೆರೆದಿರುವ ರಾಗಿ ಖರೀದಿ ಕೇಂದ್ರದಲ್ಲಿ ಜನರು ಪರದಾಡುವಂತಾಗಿದೆ. ಇದಕ್ಕೆ ಕಾರಣ ಇಲ್ಲಿದೆ...