ಕಾಡಸಿದ್ದೇಶ್ವರ ಮಠದಲ್ಲಿ ಕರಿಬಸವ ಸ್ವಾಮೀಜಿಗಳ 227ನೇ ವಾರ್ಷಿಕ ಸ್ಮರಣೋತ್ಸವ - Sri Kadasiddeshwara Mutt, Nonavinakere
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6130288-thumbnail-3x2-temple.jpg)
ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದಲ್ಲಿನ ಕಾಡಸಿದ್ದೇಶ್ವರ ಮಠದಲ್ಲಿ ನಡೆಯುತ್ತಿರುವ ಕರಿಬಸವ ಸ್ವಾಮೀಜಿಗಳ 227ನೇ ವಾರ್ಷಿಕ ಸ್ಮರಣೋತ್ಸವ ಹಿನ್ನೆಲೆಯಲ್ಲಿ ಕಾಡಸಿದ್ದೇಶ್ವರ ಸ್ವಾಮಿಗಳನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಲಾಗುತ್ತಿದೆ. ಮೂರು ದಿನಗಳ ಕಾರ್ಯಕ್ರಮದಲ್ಲಿ ಸಿದ್ದೇಶ್ವರ ಸ್ವಾಮಿಯನ್ನು ವಿವಿಧ ಹೂವು ಹಾಗೂ ಹಣ್ಣುಗಳಿಂದ ಅಲಂಕರಿಸಿ ಭಕ್ತಿ ಸಮರ್ಪಿಸಲಾಗುತ್ತಿದೆ.