ಆಕಸ್ಮಿಕ ಬೆಂಕಿ: ನಾಲ್ಕು ಗುಡಿಸಲುಗಳು ಸುಟ್ಟು ಭಸ್ಮ - accidental fire in tumakur
🎬 Watch Now: Feature Video
ಆಕಸ್ಮಿಕ ಬೆಂಕಿ ತಗುಲಿ ಗುಡಿಸಲುಗಳು ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಸೋರೆಕೂಟ್ಟೆ ಗ್ರಾಮದಲ್ಲಿ ನಡೆದಿದೆ. ಈರಣ್ಣ, ಶಿವಣ್ಣ, ಹರೀಶ್, ರಮೇಶ್ ಎಂಬುವರಿಗೆ ಸೇರಿದ ನಾಲ್ಕು ಗುಡಿಸಲುಗಳಾಗಿವೆ. ದವಸ ಧಾನ್ಯಗಳು, ಬಟ್ಟೆ ಬರೆಗಳು ಸುಟ್ಟು ಭಸ್ಮ ವಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.