ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು: ಆತಂಕದಲ್ಲಿ ಅಥಣಿ ಜನತೆ - ಕೊರೊನಾ ವೈರಸ್
🎬 Watch Now: Feature Video
ಬೆಳಗಾವಿ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಿದ್ದಂತೆ ಗಡಿನಾಡು ಅಥಣಿ ಜನರಲ್ಲಿ ಆತಂಕ ಶುರುವಾಗಿದೆ. ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಾರಿಗೆ ಸಚಿವರ ಸ್ವಕ್ಷೇತ್ರ ಅಥಣಿಯಲ್ಲಿ ನಿರ್ವಾಹಕ ಮತ್ತು ಚಾಲಕರಲ್ಲಿ ಕೊರೊನಾ ವೈರಸ್ ಭೀತಿ ಉಂಟಾಗಿದೆ. ದೇಶದಲ್ಲಿ ಮಹಾರಾಷ್ಟ್ರ ಕೊರೊನಾ ವೈರಸ್ನಲ್ಲಿ ನಂಬರ್.1 ಸ್ಥಾನ ಪಡೆದುಕೊಂಡಿದ್ದರಿಂದ ಪಕ್ಕದ ಅಥಣಿ ಜನತೆ ಅಕ್ಷರಶಃ ತತ್ತರಿಸಿದ್ದಾರೆ.