ವಿಡಿಯೋ.. ಬೈಕ್ ಬ್ಯಾಟರಿ ಸ್ಫೋಟ: ಸುಟ್ಟು ಕರಕಲಾದ ಬೈಕ್ - karawar news

🎬 Watch Now: Feature Video

thumbnail

By

Published : Oct 10, 2020, 7:01 PM IST

ಕಾರವಾರ: ನಿಲ್ಲಿಸಿದ್ದ ಬೈಕ್​​ನಲ್ಲಿ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಬೈಕ್ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಅಂಕೋಲಾ ಪಟ್ಟಣದ ಕಿತ್ತೂರು ಚೆನ್ನಮ್ಮ ರಸ್ತೆಯಲ್ಲಿ ನಡೆದಿದೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಬೈಕ್ ಬಹುತೇಕ ಸುಟ್ಟು ಕರಕಲಾಗಿದೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.