ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ: ಕಳಸ-ಹೊರನಾಡು ಸಂಪರ್ಕ ಕಡಿತ - ಕಳಸ-ಹೊರನಾಡು ಸಂಪರ್ಕ ಕಡಿತ

🎬 Watch Now: Feature Video

thumbnail

By

Published : Aug 8, 2019, 1:15 PM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಮಲೆನಾಡು ಮತ್ತು ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಆರ್ಭಟದಿಂದ ಕಳಸ ಮುಖ್ಯ ರಸ್ತೆಯಲ್ಲಿರುವ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.