ನಿರಂತರ ಮಳೆಗೆ ಕಡೂರಲ್ಲಿ ಕೆಸರುಮಯವಾದ ರಸ್ತೆ: ಬಸ್​​​ ಪಲ್ಟಿ - 10 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳು

🎬 Watch Now: Feature Video

thumbnail

By

Published : Aug 8, 2019, 1:28 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿರಂತರ ಮಳೆಯ ಕಾರಣ ರಸ್ತೆಯ ಮಧ್ಯದಲ್ಲಿ ಕೆಎಸ್​ಆರ್​ಟಿಸಿ ಬಸ್ ಉರುಳಿ ಬಿದ್ದಿದೆ. ಕಡೂರು ತಾಲೂಕಿನ ಸರಸ್ವತಿಪುರದಲ್ಲಿ ಈ ಘಟನೆ ನಡೆದಿದ್ದು, ಬಸ್​​ನಲ್ಲಿದ್ದಂತಹ 10 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಾಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದು, ಕಡೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕೆಲಸ ನಡೆಯುತ್ತಿರುವ ಕಾರಣ ರಸ್ತೆ ಕೆಸರುಮಯವಾಗಿದೆ. ಮಣ್ಣಿನ ರಸ್ತೆಯ ಮೇಲೆ ವಾಹನ ಸಂಚಾರ ಕಷ್ಟಕರವಾಗಿದ್ದು, ಮಳೆಯಿಂದಾಗಿ ವಾಹನಗಳು ಜಾರಿ ಹೋಗುತ್ತಿವೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.