ಎಸ್‌ಪಿಬಿಗೆ ಸಂತಾಪ ಸೂಚಿಸಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ - Vishwaprasana Tirtha Swamiji
🎬 Watch Now: Feature Video
ಎಸ್ ಪಿ ಬಾಲಸುಬ್ರಹ್ಮಣ್ಯಂ ಇಹಲೋಕ ತ್ಯಜಿಸಿದ್ದಾರೆ ಎಂಬ ಸುದ್ದಿ ಕೇಳಿ ಅತೀವ ದುಃಖವಾಯ್ತು. ಅವರ ಆತ್ಮಕ್ಕೆ ಭಗವಂತ ಸದ್ಗತಿ ದೊರಕಿಸಲಿ. ಎಸ್‌ಪಿಬಿ ಮತ್ತೆ ಹುಟ್ಟಿ ಬರಲಿ ಎಂದು ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ..