ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಣಹೋಮ! - ಕೋಲಾರ ಕೆಸಿ ವ್ಯಾಲಿ ಯೋಜನೆ
🎬 Watch Now: Feature Video

ಕೋಲಾರ ಜಿಲ್ಲೆಗೆ ಕೆಸಿ ವ್ಯಾಲಿ ಯೋಜನೆಯ ನೀರು ಹರಿಸಿದ್ದು, ಜನರು ಮೀನುಗಾರಿಕೆ ಆರಂಭಿಸಿದ್ದರು. ಆದರೆ, ಇದ್ದಕ್ಕಿದ್ದ ಹಾಗೆ ಕೆರೆಯಲ್ಲಿದ್ದ ಮೀನುಗಳು ಸಾವನ್ನಪ್ಪಿವೆ. ಇದಕ್ಕೆ ಕಾರಣ ಮಾತ್ರ ಇನ್ನೂ ನಿಗೂಢವಾಗಿದೆ..