ರಾಯಚೂರಿನಲ್ಲಿ ಉಜ್ಜಯಿನಿ ಜಗದ್ಗುರುಗಳ ಭವ್ಯ ಮೆರವಣಿಗೆ - Ujjain Jagadguru at Raichur
🎬 Watch Now: Feature Video
ರಾಯಚೂರಿನಲ್ಲಿ ಉಜ್ಜಯಿನಿ ಜಗದ್ಗುರುಗಳ ಭವ್ಯ ಮೆರವಣಿಗೆ ನಡೆಯಿತು. ವಿಜಯ ದಶಮಿ ಹಬ್ಬದ ಅಂಗವಾಗಿ ನಗರದ ಶ್ರೀವೀರಭದ್ರೇಶ್ವರ ದೇವಾಲಯದಿಂದ ಡ್ಯಾಡಿ ಕಾಲೋನಿಯಲ್ಲಿರುವ ಈಶ್ವರ ದೇವಾಲಯವರೆಗೆ ಮೆರವಣಿಗೆ ನಡೆಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಈ ಮೆರವಣಿಗೆ ಸಾಗಿಬಂತು. ಪೂರ್ಣಕುಂಭ ಹೊತ್ತ ಮಹಿಳೆಯರು, ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ತುಂಬಿದವು.