ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು ವರಿಷ್ಠರ ತೀರ್ಮಾನಕ್ಕೆ ಬದ್ಧಳಾಗುತ್ತೇನೆ: ಶಶಿಕಲಾ ಜೊಲ್ಲೆ - ಚabiner expansion latest news
🎬 Watch Now: Feature Video
ಸಂಪುಟ ವಿಸ್ತರಣೆಗೆ ಈಗಾಗಲೇ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನಾನು ವರಿಷ್ಟರ ತೀರ್ಮಾನಕ್ಕೆ ಬದ್ಧಳಾಗಿರುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ. ಶಿರಸಿಯಲ್ಲಿ ಈಟಿವಿ ಭಾರತ್ ಜೊತೆಗೆ ಮಾತನಾಡಿದ ಜೊಲ್ಲೆ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನೂ ಎರಡು ಮೂರು ದಿನಗಳಲ್ಲಿ ವಿಸ್ತರಣೆ ಆಗಲಿದೆಯೆಂದರು. ಹಿರಿಯ ಮುಖಂಡರ ತೀರ್ಮಾನದಂತೆ ಸಚಿವ ಸಂಪುಟ ವಿಸ್ತರಣೆ ಆಗಲಿದ್ದು, ಮುಖ್ಯಮಂತ್ರಿಗಳು ಹಾಗೂ ರಾಜ್ಯದ ನಾಯಕರು ಹೇಳಿದ ರೀತಿಯಲ್ಲಿ ನಾನು ಸೇವೆ ಸಲ್ಲಿಸುತ್ತೇನೆಂದರು.