ಜ್ಞಾನದೇಗುಲದಲ್ಲಿ ಭುಗಿಲೆದ್ದ ವಸ್ತ್ರ ವಿವಾದ.. ಸರ್ಕಾರದ ಆದೇಶಕ್ಕಿಲ್ವಾ ಕಿಮ್ಮತ್ತು? - students comes to college wearing a hijab n Kundapur

🎬 Watch Now: Feature Video

thumbnail

By

Published : Feb 3, 2022, 9:27 PM IST

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಹಿಜಾಬ್ ವಿವಾದ ಇದೀಗ ತೀವ್ರ ಸ್ವರೂಪ ಪಡೆದಿದೆ. ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಗೇಟ್​ನಲ್ಲೇ ತಡೆದು ಹೊರಗೆ ನಿಲ್ಲಿಸಿದ್ದಾರೆ. ಈ ಕುರಿತ ಒಂದು ವರದಿ ಇಲ್ಲಿದೆ..

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.