ವಲಸೆ ಕಾರ್ಮಿಕರಿಗೆ ಆಶ್ರಯ ಕಲ್ಪಿಸಿದ ಕೊಪ್ಪಳ ಜಿಲ್ಲಾಡಳಿತ - Shelter in the hostels of the Social Welfare Department
🎬 Watch Now: Feature Video
ಲಾಕ್ಡೌನ್ ಜಾರಿಯಲ್ಲಿರುವುದರಿಂದಾಗಿ ದೇಶದ ಎಲ್ಲಾ ವರ್ಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ದೇಶದ ನಾನಾ ಕಡೆಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ತಮ್ಮೂರಿಗೆ ಹೋಗಲಾಗದೆ ಪರದಾಡುತ್ತಿದ್ದಾರೆ. ಕೊಪ್ಪಳದ ಮೂಲಕ ಮಾರ್ಚ್ 30ರಂದು ತಮ್ಮೂರಿಗೆ ಹೊರಟಿದ್ದ ರಾಜಸ್ಥಾನ ಹಾಗೂ ಮಧ್ಯಪ್ರದೇಶದ ಸುಮಾರು 174 ಜನ ಕಾರ್ಮಿಕರಿಗೆ ಜಿಲ್ಲಾಡಳಿತ ಆಶ್ರಯ ಕಲ್ಪಿಸಿದೆ.
Last Updated : Apr 10, 2020, 8:12 PM IST