ಉಕ್ಕಿ ಹರಿಯುತ್ತಿರುವ ಕೃಷ್ಣ ನದಿ... ಬೋಟ್​ ವ್ಯವಸ್ಥೆ ಮಾಡಿಕೊಡುವಂತೆ ಸ್ಥಳೀಯರ ಒತ್ತಾಯ - raichur latest news

🎬 Watch Now: Feature Video

thumbnail

By

Published : Aug 5, 2019, 5:58 PM IST

ರಾಯಚೂರು ಜಿಲ್ಲೆಯ ಕೃಷ್ಣ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ನೀರಿನಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನಾರಾಯಣಪುರ ಜಲಾಶಯದಿಂದ 2,90,975 ಕ್ಯೂಸೆಕ್​ ನೀರನ್ನ ಹೊರ ಬಿಟ್ಟಿರೋದ್ರಿಂದ ಜಿಲ್ಲೆಯ ನದಿ ಪಾತ್ರದಲ್ಲಿನ ಹೊಲಗದ್ದೆಗಳಿಗೆ ಹಾನಿಯುಂಟಾಗಿದೆ. ರಾಯಚೂರು ತಾಲೂಕಿನ ಕುರ್ವಕುರ್ದ ನಡುಗಡ್ಡೆ ನಿವಾಸಿಗಳಿಗೆ ಸಂಚಾರಕ್ಕೆ ತೊಂದರೆಯಾಗಿದ್ದು, ತಾತ್ಕಾಲಿಕವಾಗಿ ಬೋಟ್ ವ್ಯವಸ್ಥೆ ಮಾಡಿಕೊಂಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಕುರಿತು ಈಟಿವಿ ಭಾರತ್​ ಪ್ರತಿನಿಧಿ ಸ್ಥಳದಿಂದ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ...

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.