ಹಾಸನಾಂಬೆ ದರ್ಶನಕ್ಕೆ ಮುಗಿಬಿದ್ದ ಭಕ್ತರು... ನಿಯಂತ್ರಿಸಲು ಪೊಲೀಸರ ಹರಸಾಹಸ - Hassanambe fest news

🎬 Watch Now: Feature Video

thumbnail

By

Published : Oct 27, 2019, 12:11 PM IST

ಸಾಲು ಸಾಲು ರಜೆ ಇರುವ ಕಾರಣ ಹಾಸನದ ಅಧಿ ದೇವತೆ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಒಂದೆಡೆ ಮಳೆಯನ್ನೂ ಲೆಕ್ಕಿಸದೇ ಭಕ್ತರು ದೇವಿ ದರ್ಶನಕ್ಕೆ ಹಾತೊರೆಯುತ್ತಿದ್ದರೆ, ಮತ್ತೊಂದೆಡೆ ಭಕ್ತರನ್ನ ನಿಯಂತ್ರಿಸಲು ಪೊಲೀಸರು ಹರಸಹಾಸ ಪಡುತ್ತಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.