ಬೀದರ್ನಲ್ಲಿ ಕೊರೊನಾ ಭೀತಿ: ಮನಕಲಕುವಂತಿದೆ ಸಾವಿರಾರು ಕೋಳಿಗಳ ಜೀವಂತ ಸಮಾಧಿ - ಹುಮನಾಬಾದ್ ತಾಲೂಕಿನ ಘಾಟಬೋರಾಳ ಗ್ರಾಮ
🎬 Watch Now: Feature Video
ಎಲ್ಲೆಡೆ ಕೊರೊನಾ ವೈರಸ್ ಭೀತಿ ಹೆಚ್ಚಾಗಿರುವ ಕಾರಣ ಬೀದರ್ನಲ್ಲಿ ವ್ಯಾಪಾರಕ್ಕೆಂದು ಇಟ್ಟಿದ್ದ ಸಾವಿರಾರು ಕೋಳಿಗಳನ್ನ ಗುಂಡಿಯಲ್ಲಿ ಹಾಕಿ ಜೀವಂತ ಸಮಾಧಿ ಮಾಡಿರುವ ವಿಡಿಯೋ ವೈರಲ್ ಆಗಿದೆ.