ಬೆಂಗಳೂರು: ಮಳೆಯಲ್ಲಿ ಅಪಾಯಕ್ಕೆ ಸಿಲುಕಿ ಅಳುತ್ತಿದ್ದ ಕಂದಮ್ಮಗಳ ರಕ್ಷಣೆ ಮಾಡಿದ ಸ್ಥಳೀಯರು - Bangalore Rain News
🎬 Watch Now: Feature Video
ಬೆಂಗಳೂರು: ನಗರದಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಳು ನದಿಯಂತಾಗಿದ್ದು, ವಾಹನಗಳು ನೀರಿನಲ್ಲಿ ಮುಳುಗಿವೆ. ಈ ವೇಳೆ ಮನೆಯೊಂದು ಸಂಪೂರ್ಣ ಜಲಾವೃತವಾಗಿ ಕುಟುಂಬಸ್ಥರು ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳೀಯರು ಧಾವಿಸಿ ಅಳುತ್ತಿದ್ದ ಕಂದಮ್ಮಗಳನ್ನು ರಕ್ಷಣೆ ಮಾಡಿದ್ದಾರೆ. ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
Last Updated : Oct 24, 2020, 8:41 AM IST