ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೂ ತಟ್ಟಿದ ಕೊರೊನಾ ಬಿಸಿ: ಚೆಕ್ಪೋಸ್ಟ್ ಖಾಲಿ ಖಾಲಿ - ರಾಜ್ಯದಲ್ಲಿ ಕೊರೊನಾ ಭೀತಿ
🎬 Watch Now: Feature Video
ಚಿಕ್ಕಮಗಳೂರು: ಕೊರೊನಾ ವೈರಸ್ ಭೀತಿ ಜನರ ನಿದ್ದೆಗೆಡಿಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಜಿಲ್ಲೆಯಲ್ಲಿರುವ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಕವಿಕಲ್ ಗಂಡಿ, ದತ್ತಪೀಠ, ಕೆಮ್ಮಣ್ಣುಗುಂಡಿ ಸೇರಿದಂತೆ ಹತ್ತಾರು ಫಾಲ್ಸ್ಗಳು ಹಾಗೂ ಇತರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಈ ಕುರಿತು ಈಟಿವಿ ಭಾರತಕ್ಕೆ ಚೆಕ್ಪೋಸ್ಟ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ...