ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶ್ರೀ ನಂಜಾವಧೂತ ಸ್ವಾಮೀಜಿ ಒತ್ತಾಯ - ಒಕ್ಕಲಿಗ ಸಮುದಾಯವನ್ನು ಒಬಿಸಿಗೆ ಸೇರಿಸಿ

🎬 Watch Now: Feature Video

thumbnail

By

Published : Nov 30, 2020, 3:46 PM IST

ಶೀಘ್ರವೇ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಸರ್ಕಾರಕ್ಕೆ ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿ ಆಗ್ರಹಿಸಿದ್ದಾರೆ. ಒಕ್ಕಲಿಗ ಸಮುದಾಯದ ಕೆಲವು ಉಪ ಜಾತಿಗಳನ್ನು ಎಸ್​​ಟಿ ಸಮುದಾಯಕ್ಕೆ ಸೇರಿಸಿ, ಮೀಸಲಾತಿ ಹೆಚ್ಚಿಸಬೇಕು. ಜತೆಗೆ ಒಕ್ಕಲಿಗ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.