ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆ ಮೇಲೆ ಪ್ರತಿಷ್ಠಾಪನೆಗೊಳ್ಳಲಿದೆ ವಿಶೇಷ ಶಿವಲಿಂಗ - ಶಿವಲಿಂಗ ಪ್ರತಿಷ್ಠಾಪನೆ

🎬 Watch Now: Feature Video

thumbnail

By

Published : Nov 10, 2019, 6:46 PM IST

ನವೆಂಬರ್ 11ರಂದು ಮುಂಜಾನೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ಮೇಲೆ ವಿಶೇಷವಾಗಿ ಶಿವಲಿಂಗವನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಹೀಗಾಗಿ ಲಿಂಗವನ್ನು ನಿರಂತರವಾಗಿ 48 ದಿನಗಳ ಕಾಲ ಜಲ ಹಾಗೂ ಧಾನ್ಯಗಳಲ್ಲಿ ಸಂರಕ್ಷಣೆ ಮಾಡಲಾಗಿದೆ. ಈ ಬಗ್ಗೆ ವಿವರವಾದ ಮಾಹಿತಿಯನ್ನು ನಮ್ಮ ಪ್ರತಿನಿಧಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.