ನಾಯಿಗಳಿಂದ ಜಿಂಕೆ ಮರಿಯನ್ನು ರಕ್ಷಣೆ ಮಾಡಿದ ಗ್ರಾಮಸ್ಥರು..! - ಜಿಂಕೆ ಮರಿ ರಕ್ಷಣೆ
🎬 Watch Now: Feature Video
ಬೀದರ್: ಜಿಂಕೆಗಳ ಹಿಂಡಿನಿಂದ ತಪ್ಪಿಸಿಕೊಂಡ ಜಿಂಕೆ ಮರಿಯ ಮೇಲೆ ನಾಯಿಗಳು ದಾಳಿ ಮಾಡಿದ್ದು, ಈ ವೇಳೆ ಔರಾದ್ ತಾಲೂಕಿನ ನಾಗೂರ ಗ್ರಾಮಸ್ಥರು ಜಿಂಕೆ ಮರಿಯನ್ನು ರಕ್ಷಣೆ ಮಾಡಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
TAGGED:
ಜಿಂಕೆ ಮರಿ ರಕ್ಷಣೆ