ಪುರಾತನ ದೇವಸ್ಥಾನದಲ್ಲಿ ಕಳ್ಳರ ಕೈಚಳಕ... ಹುಂಡಿ ದೋಚಿ ಪರಾರಿ
🎬 Watch Now: Feature Video
ಗೌರಿಬಿದನೂರು ತಾಲೂಕಿನ ಅಲಕೂರು ಗ್ರಾಮದ ಪುರಾಣ ಪ್ರಸಿದ್ದ ಶ್ರೀ ಚನ್ನಸೋಮೇಶ್ವರ ದೇವಾಲಯದಲ್ಲಿ ಹುಂಡಿ ಒಡೆದು 50 ಸಾವಿರಕ್ಕೂ ಹೆಚ್ಚು ನಗದು ದೋಚಿ ಕಳ್ಳರು ಪರಾರಿಯಾದ ಘಟನೆ ನಡೆದಿದೆ. ಸ್ಥಳಕ್ಕೆ ಮಂಚ್ಚೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Last Updated : Jun 20, 2019, 4:39 AM IST