ಬೀದರ್‌ನಲ್ಲಿ ಕರ್ನಾಟಕ ಬಂದ್ ನೀರಸ, ಈ ಕುರಿತು ಪ್ರತ್ಯಕ್ಷ ವರದಿ - There is no good Response in Bidar
🎬 Watch Now: Feature Video
ರಾಜ್ಯಾದ್ಯಂತ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಗಡಿ ಜಿಲ್ಲೆ ಬೀದರ್‌ನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ-ಮುಗ್ಗಟ್ಟು, ವ್ಯಾಪಾರ, ವಹಿವಾಟು, ಸಾರಿಗೆ ಸಂಚಾರ ಎಲ್ಲವೂ ಎಂದಿನಂತೆ ಸಹಜವಾಗಿವೆ. ಸಾರಿಗೆ ಸಂಸ್ಥೆಯ ಬಸ್ಗಳ ಓಡಾಟ ಕೂಡ ಎಂದಿನಂತಿದ್ದು, ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿರುವ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಮನವಿ ನೀಡಿದ್ದಾರೆ. ಈ ಬಗೆಗಿನ ಪ್ರತ್ಯಕ್ಷ ವರದಿ ಇಲ್ಲಿದೆ.