ಕನಕದುರ್ಗಮ್ಮ ದೇವಿ ದರ್ಶನದ ವೇಳೆ ಸಾಮಾಜಿಕ ಅಂತರ ಮರೆತ ಭಕ್ತರು - ಬಳ್ಳಾರಿ ಆದಿದೇವತೆ ಶ್ರೀ ಕನಕದುರ್ಗಮ್ಮ ದೇವಿ ದೇವಾಲಯ
🎬 Watch Now: Feature Video
ಬಳ್ಳಾರಿ: ಲಾಕ್ಡೌನ್ ಸಡಿಲಿಕೆ ಬಳಿಕ ಭಕ್ತಾಧಿಗಳಿಗೆ ನಗರದ ಆದಿದೇವತೆ ಶ್ರೀ ಕನಕದುರ್ಗಮ್ಮ ದೇವಿ ದೇವಾಲಯದ ಪ್ರವೇಶಾತಿಗೆ ಅನುಮತಿ ಕಲ್ಪಿಸಲಾಗಿದೆ. ದೇವರ ದರ್ಶನದ ತರಾತುರಿಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದಿರುವುದು ಕಂಡುಬಂದಿದೆ. ದೇವಾಲಯದ ಆಡಳಿತ ಮಂಡಳಿಯಿಂದ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸುವಂತೆ ವಿನಂತಿಸಿದ್ದರೂ ಸಹ ಜನರು ಮಾತ್ರ ಈ ನಿಯಮಗಳನ್ನು ಪಾಲಿಸುತ್ತಿಲ್ಲ. ಈ ಕುರಿತ ಪ್ರತ್ಯಕ್ಷ ವರದಿ ಇಲ್ಲಿದೆ.