ಕೊರೊನಾ ವೈರಸ್ ಭೀತಿ ಹಿನ್ನೆಲೆ ಹುಬ್ಬಳ್ಳಿ ಮಂದಿಗೆ ಥರ್ಮಲ್ ಸ್ಕ್ರೀನಿಂಗ್.. - thermal screening for hubl people
🎬 Watch Now: Feature Video

ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವಜನಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡುತ್ತಿದೆ. ನಗರದ ಚಿಟಗುಪ್ಪಿ ಆಸ್ಪತ್ರೆಯ ಆವರಣದಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಸಾರ್ವಜನಿಕರು ಪರೀಕ್ಷೆಗೊಳಗಾಗ್ತಿದ್ದಾರೆ.