ಮೊಬೈಲ್ ಅಂಗಡಿಯಲ್ಲಿ ಕಳ್ಳತನ : ಸಿಸಿಟಿವಿಯಲ್ಲಿ ಖದೀಮನ ಕೃತ್ಯ ಸೆರೆ - ಮೈಸೂರಿನ ಮೊಬೈಲ್ ಅಂಗಡಿಯಲ್ಲಿ ಕಳ್ಳತನ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-14297024-thumbnail-3x2-bngjpg.jpg)
ಮೈಸೂರು: ನಗರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬುಧವಾರ(26) ಮಧ್ಯರಾತ್ರಿ ವಿದ್ಯಾರಣ್ಯಪುರಂನಲ್ಲಿರುವ ಮಾರುತಿ ಇನ್ಫೋಟೆಕ್ ಮೊಬೈಲ್ ಅಂಗಡಿಗೆ ನುಗ್ಗಿದ ಖದೀಮ ಹಣ, ಬೆಲೆ ಬಾಳುವ ಮೊಬೈಲ್ ಫೋನ್ಗಳನ್ನು ಕಳ್ಳತನ ಮಾಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಅಂಗಡಿ ಮಾಲೀಕ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.