ಭಾರೀ ಮಳೆಗೆ ಉಕ್ಕಿ ಹರಿದ ನದಿಗಳು... ಗದಗದಲ್ಲಿ ಮತ್ತೆ ಪ್ರವಾಹ ಭೀತಿ! - ಬೆಣ್ಣೆಹಳ್ಳ ಮಳೆ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4818278-thumbnail-3x2-surya.jpeg)
ಗದಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳಿಗೆ ಅಪಾರ ಪ್ರಮಾಣದ ನೀರು ಬಿಡುಗಡೆಯಾಗಿದೆ. ಇದ್ರಿಂದ ನದಿಗಳು ಉಕ್ಕಿ ಹರಿಯುತ್ತಿದ್ದು, ಜನ ಮತ್ತೆ ಪ್ರವಾಹ ಪರಿಸ್ಥಿತಿ ಎದುರಿಸುವಂತಾಗಿದೆ.