ಕನಿಷ್ಠ ಮೂಲ ಸೌಕರ್ಯಗಳೇ ಇಲ್ಲದೆ ನಡೀತಿದೆ ಈ ಶಾಲೆ: ಅಧಿಕಾರಿಗಳು ಏನಂತಾರೆ? - ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣ
🎬 Watch Now: Feature Video
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಿ ಮಕ್ಕಳನ್ನು ಆಕರ್ಷಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ದಶಕಗಳ ಇತಿಹಾಸವಿರುವ ಶಾಲೆಯೊಂದರಲ್ಲಿ ಮೂಲಸೌಕರ್ಯ ಕೊರತೆ ಎದ್ದುಕಾಣುತ್ತಿದ್ದು, ಯಾವುದೇ ಸೌಲಭ್ಯ ಇಲ್ಲದೇ ಮಕ್ಕಳು ಪಾಠ ಕಲಿಯುವಂತಹ ಪರಿಸ್ಥಿತಿ ಎದುರಾಗಿದೆ.