ಬಿಜೆಪಿ ಕಚೇರಿಗೆ ಆಗಮಿಸಿದ ಮೂವರು ನೂತನ ಸಚಿವರು...
🎬 Watch Now: Feature Video
ಬೆಂಗಳೂರು: ನಿನ್ನೆಯಷ್ಟೇ ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರಾದ ಬಿ.ಸಿ.ಪಾಟೀಲ್, ಬೈರತಿ ಬಸವರಾಜ್ ಹಾಗೂ ಎಸ್.ಟಿ.ಸೋಮಶೇಖರ್ ಅವರು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದರು. ಭಾರತಮಾತೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನಂತರ ಪಕ್ಷದ ಸಂಸ್ಥಾಪಕ ಜಗನ್ನಾಥ್ ರಾವ್ ಜೋಷಿ ಪುತ್ಥಳಿಗೆ ಹೂವಿನ ಹಾಕಿ ಹಾಕಿ ಗೌರವ ಸಲ್ಲಿಸಿದರು.