thumbnail

By

Published : May 15, 2020, 8:29 PM IST

Updated : May 15, 2020, 9:54 PM IST

ETV Bharat / Videos

ಆಶಾ ಕಾರ್ಯಕರ್ತೆಯರಿಗೆ ಮೂರು ಸಾವಿರ ರೂ. ಪ್ರೋತ್ಸಾಹ ಧನ... ಸಂಘಟನೆಯಿಂದ ಸಿಎಂಗೆ ಧನ್ಯವಾದ

ಕೊರೊನಾ ತುರ್ತು ಪರಿಸ್ಥಿತಿಯಲ್ಲಿ ವಾರಿಯರ್ಸ್ಆಗಿ ಕೆಲಸ ಮಾಡ್ತಿರುವ ಆಶಾ ಕಾರ್ಯಕರ್ತೆಯರಿಗೆ ಮೂರು ಸಾವಿರ ರೂಪಾಯಿ ಪ್ರೋತ್ಸಾಹ ಧನವನ್ನು ಸರ್ಕಾರ ಘೋಷಿಸಿದೆ. ಈ ಹಿನ್ನೆಲೆ ಆಶಾ ಕಾರ್ಯಕರ್ತೆಯರ ಸಂಘಟನೆ ಕಾರ್ಯದರ್ಶಿ ಡಿ ನಾಗಲಕ್ಷ್ಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
Last Updated : May 15, 2020, 9:54 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.