ಕಾರವಾರದಲ್ಲಿ ಹೊಸ ವರ್ಷಾಚರಣೆಗೆ ಕಟ್ಟೆಚ್ಚರ - ಕಾರವಾರದಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಭದ್ರತೆ
🎬 Watch Now: Feature Video

ಕಾರವಾರ: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಎಲ್ಲೆಡೆ ಪೊಲೀಸ್ ಕಣ್ಗಾವಲು ಇರಿಸಲಾಗಿದ್ದು, ಕುಡಿದು ವಾಹನ ಚಲಾಯಿಸುವವರ ವಿರುದ್ಧ ಮತ್ತು ಸಾರ್ವಜನಿಕರ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಎಚ್ಚರಿಕೆ ನೀಡಿದ್ದಾರೆ. ಶಾಂತಿಯುತವಾಗಿ ಹೊಸ ವರ್ಷಾಚರಣೆಗೆ ಮಾಡುವಂತೆ ಸೂಚಿಸಲಾಗಿದೆ. ಜಿಲ್ಲೆಯಾದ್ಯಂತ ವಾಹನ ತಪಾಸಣೆಗೆ ನಾಕಾಗಳನ್ನು ತೆರೆಯಲಾಗಿದೆ.