ಟಿಪ್ಪು ಜಯಂತಿ ರದ್ದು: ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಬೋಪಯ್ಯ
🎬 Watch Now: Feature Video
ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣವೇ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಪಡಿಸಿರುವ ಬಗ್ಗೆ ಈಟಿವಿ ಭಾರತ್ ಪ್ರತಿನಿಧಿ ಜೊತೆ ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಮಾತನಾಡಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.