ಸಚಿವ ಸಂಪುಟ ಕುರಿತು ಬಿ.ವೈ.ರಾಘವೇಂದ್ರ ಹೇಳಿದ್ದೇನು? - ರಾಜಭವನ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4185170-thumbnail-3x2-bng.jpg)
ಸಿಎಂ ಯಡಿಯೂರಪ್ಪನವರ ನೂತನ ಸಚಿವ ಸಂಪುಟ ರಚನೆ ರಾಜಭವನದಲ್ಲಿ ನಡೆಯುತ್ತಿದೆ. 17 ಶಾಸಕರು ನೂತನ ಸಚಿವರಾಗಿ ಪ್ರಮಾಣ ಸ್ವೀಕರಿಸುತ್ತಿದ್ದಾರೆ. ಈ ಕುರಿತು ಬಿಎಸ್ವೈ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಈಟಿವಿ ಭಾರತದೊಂದಿಗೆ ಮಾತನಾಡಿದರು.