ಇಂದು ಹುಲಿ ದಿನಾಚರಣೆ: ಸಂಖ್ಯೆ ಕ್ಷೀಣಿಸುತ್ತಿರುವ ಕುರಿತು ಜಾಗೃತಿ - ಹುಲಿಗಳ ಸಂಖ್ಯೆ
🎬 Watch Now: Feature Video

ಹುಲಿಗಳ ಸಂಖ್ಯೆ ಕ್ಷೀಣವಾಗುತ್ತಿರುವ ಕುರಿತು ಜಾಗೃತಿ ಮೂಡಿಸಲು ಪ್ರತಿವರ್ಷ ಜುಲೈ 29 ರಂದು ಹುಲಿ ದಿನಾಚರಣೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ಹುಲಿಗಳ ಗಣತಿ ನಡೆಸಿದ್ದು, ಅದರಲ್ಲಿ ಅತೀ ಹೆಚ್ಚು ವ್ಯಾಘ್ರಗಳನ್ನು ಹೊಂದಿರುವ ಪಟ್ಟಿಯಲ್ಲಿ ಮಧ್ಯಪ್ರದೇಶ ನಂ.1 ಸ್ಥಾನದಲ್ಲಿದೆ. ಇನ್ನು ಕಳೆದ ವರ್ಷ ನಂ.1 ಸ್ಥಾನದಲ್ಲಿದ್ದ ಕರ್ನಾಟಕ ಈ ಬಾರಿ ಎರಡನೇ ಸ್ಥಾನಕ್ಕೆ ಕುಸಿದಿದೆ. ಇನ್ನು ಹುಲಿ ದಿನದ ಹಿನ್ನೆಲೆ ಹೀಗೊಂದು ಇಂಟ್ರೆಸ್ಟಿಂಗ್ ಸ್ಟೋರಿ ನಿಮಗಾಗಿ.