ನಾಳೆ ರಾಜ್ಯ ಬಜೆಟ್ ಮಂಡನೆ: ಮೈಸೂರು ಜನರ ನಿರೀಕ್ಷೆ ಅಪಾರ - ರಾಜ್ಯ ಬಜೆಟ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6297151-thumbnail-3x2-rtrtrctr.jpg)
ರಾಜ್ಯದಲ್ಲಿ ಬೆಂಗಳೂರಿನ ನಂತರ ಅತಿ ವೇಗವಾಗಿ ಬೆಳೆಯುತ್ತಿರುವ ನಗರ ಅಂದ್ರೆ ಅದು ಮೈಸೂರು. ಸಾಂಸ್ಕೃತಿಕ ನಗರಿಗೆ ಈ ಬಾರಿ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಘೋಷಿಸಬಹುದೆಂಬ ನಿರೀಕ್ಷೆ ಈ ಭಾಗದ ಜನರದ್ದು. ಈ ಕುರಿತ ಒಂದು ವರದಿ ಇಲ್ಲಿದೆ...