ಶಿವಮೊಗ್ಗದಲ್ಲಿ ರೈತರಿಂದ ಟ್ರ್ಯಾಕ್ಟರ್ ರ‍್ಯಾಲಿ: ಪ್ರತ್ಯಕ್ಷ ವರದಿ - Tractor Rally in Shimoga

🎬 Watch Now: Feature Video

thumbnail

By

Published : Jan 26, 2021, 3:40 PM IST

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಟ್ರ್ಯಾಕ್ಟರ್​ ರ‍್ಯಾಲಿ ನಡೆಸುತ್ತಿದ್ದು, ಇದನ್ನು ಬೆಂಬಲಿಸಿರುವ ಶಿವಮೊಗ್ಗ ರೈತರು ಸಹ ಟ್ರ್ಯಾಕ್ಟರ್​ ರ‍್ಯಾಲಿ ನಡೆಸಿದರು. ಈ ಕುರಿತು ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.