chitchat: ನೂತನ ಮೋಟಾರ್ ವಾಹನ ಕಾಯ್ದೆ ಬಗ್ಗೆ ಟ್ರಾಫಿಕ್ ಪೊಲೀಸ್ ಆಯುಕ್ತರು ಏನಾಂತರೆ? - new Motor Vehicle Act
🎬 Watch Now: Feature Video
ನೂತನವಾಗಿ ಮೋಟಾರ್ ವಾಹನ ಕಾಯ್ದೆ ಜಾರಿ ಬಂದಿರುವ ಕಾರಣ ಟ್ರಾಫಿಕ್ ಪೊಲೀಸರು ಫುಲ್ ಅಲರ್ಟ್ ಆಗಿ ಕಾರ್ಯಚರಣೆಗೆ ಇಳಿದಿದ್ದಾರೆ. ಆದರೆ, ರಸ್ತೆಗುಂಡಿ ಸಮಸ್ಯೆ ಬಗ್ಗೆ ಹೈಕೋರ್ಟ್ ಚಾಟಿ ಬೀಸಿದ್ರೂ, ಸಮಸ್ಯೆ ಇನ್ನೂ ನಿವಾರಣೆಯಾಗಿಲ್ಲ. ಟ್ರಾಫಿಕ್ ಪೊಲೀಸರು ಹಣ ವಸೂಲಿಯನ್ನ ಡಿಜಿಟಲಿಕರಣ ಮಾಡಲು ಯಾವ ಪ್ಲಾನ್ ಮಾಡಿದ್ದಾರೆ. ಮೋಟಾರ್ ವಾಹನ ಕಾಯ್ದೆ ಬಗ್ಗೆ ಟ್ರಾಫಿಕ್ ಪೊಲೀಸ್ ಆಯುಕ್ತ ರವಿಕಾಂತೇಗೌಡ ಜೊತೆ ಈಟಿವಿ ಭಾರತ್ ಪ್ರತಿನಿಧಿ ನಡೆಸಿರುವ ಚಿಟ್ಚಾಟ್ ಇಲ್ಲಿದೆ...