thumbnail

By

Published : Sep 29, 2019, 1:14 PM IST

ETV Bharat / Videos

ದಂಡ ಕಟ್ಟಿದ ರಶೀದಿ ಕೇಳಿದ್ರೆ ಹೊಡೀತಾರೆ! ಟ್ರಾಫಿಕ್​ ಪೊಲೀಸ್​ ವಿಡಿಯೋ ವೈರಲ್​

ಚಿಕ್ಕಮಗಳೂರಿನಲ್ಲಿ ಟ್ರಾಫಿಕ್ ಪೊಲೀಸರು ದಂಡ ಕಟ್ಟಿದ ರಶೀದಿ ಕೇಳಿದ್ದಕ್ಕೆ ವಾಹನ ಸವಾರನ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿಬಂದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.