ಕೊಪ್ಪಳ: ಬಸ್ ನಿಲ್ದಾಣದಲ್ಲೇ ಅಡುಗೆ ಮಾಡಿ ಊಟ ಮಾಡಿದ ಸಾರಿಗೆ ಸಿಬ್ಬಂದಿ - ಸಾರಿಗೆ ಸಂಸ್ಥೆಯ ಸಿಬ್ಬಂದಿ
🎬 Watch Now: Feature Video

ಕೊಪ್ಪಳ: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ, ಸಾರಿಗೆ ಸಂಸ್ಥೆಗಳ ಸಿಬ್ಬಂದಿ ನಡೆಸುತ್ತಿರುವ ಮುಷ್ಕರ ನಗರದಲ್ಲಿ ಮುಂದುವರೆದಿದೆ. ಬಸ್ ನಿಲ್ದಾಣದ ಆವರಣದಲ್ಲಿಯೇ ಸಿಬ್ಬಂದಿ ಅಡುಗೆ ಮಾಡಿ ಊಟ ಮಾಡಿದರು. ಬೆಳಗ್ಗೆ ಸುಮಾರು 9 ಗಂಟೆಯಿಂದ ಬಸ್ ಸಂಚಾರ ಸ್ಥಗಿತಗೊಳಿಸಿರುವ ಸಾರಿಗೆ ಸಂಸ್ಥೆಯ ಸಿಬ್ಬಂದಿ, ಬಸ್ಗಳನ್ನು ನಿಲ್ದಾಣದ ಆವರಣದಲ್ಲಿ ನಿಲ್ಲಿಸಿದ್ದಾರೆ.