ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿದೆ ಬಿಎಂಟಿಸಿ ಬಸ್ ನಿಲ್ದಾಣ - b m t c
🎬 Watch Now: Feature Video
ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದ್ದು, ಇಂದಿನಿಂದ ಮುಷ್ಕರ ತೀವ್ರಗೊಳಿಸಲು ನಿರ್ಧರಿಸಲಾಗಿದೆ. ಸದ್ಯ ಬಹುತೇಕ ಬಿಎಂಟಿಸಿ ಬಸ್ಗಳು ಡಿಪೋದಲ್ಲಿ ನಿಂತಿದೆ. ಪ್ರಯಾಣಿಕರು ಕೂಡ ಬಸ್ ನಿಲ್ದಾಣದತ್ತ ಆಗಮಿಸದ ಪರಿಣಾಮ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಸದ್ಯದ ವಾಸ್ತವ ಚಿತ್ರಣ ಇಲ್ಲಿದೆ.