ತುಮಕೂರಿಗೆ 'ಮಹಾ' ಕಂಟಕ: ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದ ಕೊರೊನಾ ಶಂಕಿತರ ಪತ್ತೆ ಕಾರ್ಯ! - maharashtra

🎬 Watch Now: Feature Video

thumbnail

By

Published : Jun 3, 2020, 6:32 PM IST

ತುಮಕೂರು: ಜಿಲ್ಲೆಗೆ ಮಹಾರಾಷ್ಟ್ರದಿಂದ ಬರುತ್ತಿರುವವರನ್ನ ಪತ್ತೆ ಹಚ್ಚುವುದೇ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದುವರೆಗೂ 77 ಮಂದಿ ಮಹಾರಾಷ್ಟ್ರದಿಂದ ಬಂದಿದ್ದಾರೆ. ಇದರಲ್ಲಿ 14 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈಗಾಗಲೇ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.