ಮೈತ್ರಿ ಪಕ್ಷದಲ್ಲಿ ಒಗ್ಗಟ್ಟು ಇಲ್ಲದಿರುವುದು ನಮ್ಮ ಗೆಲುವಿನ ಕಾರಣವಾಯ್ತು: ಜಿ.ಎಸ್.ಬಸವರಾಜು - undefined
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-3363093-thumbnail-3x2-basavaraj.jpg)
ತುಮಕೂರು: ಭಾರೀ ಕುತೂಹಲ ಕೆರಳಿಸಿದ್ದ ತುಮಕೂರು ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ಎದುರು ಸೋಲು ಅನುಭವಿಸಿದ್ದಾರೆ. ಈಟಿವಿ ಭಾರತ್ ಜೊತೆ ಮಾತನಾಡಿದ ಅವರು, ಕಾರ್ಯಕರ್ತರ ಹೋರಾಟ, ಜನತೆಯ ಅಭಿಮಾನವೇ ನನ್ನ ಗೆಲುವಿಗೆ ಕಾರಣವಾಯಿತು. ಇನ್ನು ಮೈತ್ರಿ ಪಕ್ಷಗಳಲ್ಲಿ ಒಗ್ಗಟ್ಟು ಇಲ್ಲದಿದ್ದದ್ದು ಕೂಡಾ ನಮ್ಮ ಗೆಲುವಿಗೆ ಸಹಕಾರಿಯಾಯಿತು ಎಂದಿದ್ದಾರೆ.