ಪರೀಕ್ಷೆ ನಡೆಸುವಂತೆ ದುಂಬಾಲು ಬಿದ್ದಿರುವ ಎಂಜಿನಿಯರಿಂಗ್ ವಿದ್ಯಾರ್ಥಿಗಳು, ಬೋಧಕ ವರ್ಗ

By

Published : Jun 30, 2020, 11:10 PM IST

thumbnail

ತುಮಕೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈಗಾಗಲೇ ಆನ್​ಲೈನ್​ನಲ್ಲಿ ಸಂಪೂರ್ಣ ಪಾಠ ಪ್ರವಚನಗಳು ಪೂರ್ಣಗೊಂಡಿದೆ. ಹೀಗಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ಇಂಜಿನಿಯರ್ ಕಾಲೇಜು ವಿದ್ಯಾರ್ಥಿಗಳು ಮತ್ತು ಪೋಷಕರು ಹಾಗೂ ಆಡಳಿತ ಮಂಡಳಿಗಳು ಸರ್ಕಾರವನ್ನು ಒತ್ತಾಯಿಸುತ್ತಿದೆ. ಈಗಾಗಲೇ 90 ರಷ್ಟು ವಿದ್ಯಾರ್ಥಿಗಳು ಆನ್​ಲೈನ್ ಪಾಠ ಪ್ರವಚನಗಳಿಗೆ ಹಾಜರಾಗಿದ್ದಾರೆ. ಯಾವುದೇ ರೀತಿಯ ಗೊಂದಲಗಳಿಲ್ಲದೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ಧರಾಗಿದ್ದಾರೆ ಎನ್ನುತ್ತಾರೆ ಬೋಧಕರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.