144 ಸೆಕ್ಷನ್ ಜಾರಿಯಲ್ಲಿದ್ರೂ ತುರುವೇಕೆರೆಯಲ್ಲಿ ಪ್ರತಿಭಟನೆಗೆ ಜೆಡಿಎಸ್ ಕರೆ - 144 Section enforce
🎬 Watch Now: Feature Video
ತುರುವೇಕೆರೆ ತಾಲೂಕಿನಲ್ಲಿ ಬಗರ್ ಹುಕುಂ ಸಾಗುವಳಿ ಭೂಮಿ ಮಂಜೂರಾತಿಗೆ ಸಂಬಂಧಿಸಿದಂತೆ ಇರುವ ಗೊಂದಲ ಇದೀಗ ರಾಜಕೀಯ ತಿರುವು ಪಡೆದಿದೆ. ಇದು ಜೆಡಿಎಸ್ ಮತ್ತು ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಕ್ಕೆ ವೇದಿಕೆಯಾಗಿದೆ. ಇನ್ನೊಂದೆಡೆ ತುರುವೇಕೆರೆಯಲ್ಲಿ ಜೆಡಿಎಸ್ನಿಂದ ಆ.31ರಂದು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಜಿಲ್ಲಾ ಪೊಲೀಸ್ ಇಲಾಖೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.