ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ ಧೈರ್ಯ ತುಂಬುತ್ತಿರೋ ತುಮಕೂರು ಎಸ್ಪಿ!! - ತುಮಕೂರು ಎಸ್ಪಿ ಲೆಟೆಸ್ಟ್ ನ್ಯೂಸ್
🎬 Watch Now: Feature Video

ಲಾಕ್ಡೌನ್ ಸಂದರ್ಭದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿರುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಕುಟುಂಬದವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ನಿರಂತರವಾಗಿ ವಾಟ್ಸ್‌ಆ್ಯಪ್ ಕಾಲ್ ಮೂಲಕ ಸಂಪರ್ಕಿಸಿ ಸ್ಫೂರ್ತಿ ಹಾಗೂ ಧೈರ್ಯ ತುಂಬುತ್ತಿದ್ದಾರೆ. ಚೆಕ್ಪೋಸ್ಟ್ಗಳಲ್ಲಿ ಹಾಗೂ ಚೆಕಿಂಗ್ ಪಾಯಿಂಟ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಕುಟುಂಬದವರೊಂದಿಗೆ ವಿಡಿಯೋ ಕಾಲ್ ಮಾಡಿ ಸ್ವಚ್ಛತೆಯನ್ನು ಕಾಪಾಡಿಕೊಂಡಿರಿ, ಮನೆಯಲ್ಲಿಯೇ ಇರಿ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಕೊರೊನಾ ಮಹಾಮಾರಿ ನಿರ್ಮೂಲನೆ ಮಾಡೋಣ ಎಂದು ಮನವಿ ಮಾಡುತ್ತಿದ್ದಾರೆ.