ಕೊರೊನಾದಿಂದ ಮೃತಪಟ್ಟವರಲ್ಲಿ ಶೇ 90 ರಷ್ಟು ಜನರಿಗಿತ್ತು ಇತರೆ ಕಾಯಿಲೆ - Tumkuru Corona updates
🎬 Watch Now: Feature Video

ತುಮಕೂರು ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಸೋಂಕಿನಿಂದ ಮೃತಪಟ್ಟವರು ಬಹುತೇಕ 60 ವರ್ಷ ಮೇಲ್ಪಟ್ಟವರಾಗಿದ್ದಾರೆ. ಶೇ 90 ರಷ್ಟು ಮಂದಿ ಮೃತಪಟ್ಟಿದ್ದು ಅದರಲ್ಲಿ ಬಹುತೇಕರು ಅಧಿಕ ರಕ್ತದೊತ್ತಡ, ಕಿಡ್ನಿ ವೈಫಲ್ಯ, ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದವರಾಗಿದ್ದಾರೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.