ಜು. 6ರಿಂದ ತುಂಗಾ ಡ್ಯಾಂನಿಂದ ಮುಂಗಾರು ಬೆಳೆಗೆ ನೀರು: ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜನರಿಗೆ ಎಚ್ಚರಿಕೆ - ತುಂಗಾ ಡ್ಯಾಂನಿಂದ ನೀರು ಬಿಡುಗಡೆ,
🎬 Watch Now: Feature Video
ಶಿವಮೊಗ್ಗ: ಕರ್ನಾಟಕ ನೀರಾವರಿ ನಿಗಮವು ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2020-21ನೇ ಸಾಲಿನ ಮುಂಗಾರು ಬೆಳೆಗಾಗಿ ಜುಲೈ-06 ರಿಂದ ನೀರು ಹರಿಸಲಾಗುತ್ತಿದೆ. ಅಚ್ಚುಕಟ್ಟು ಪ್ರದೇಶದ ರೈತರು ಹಾಗೂ ಸಾರ್ವಜನಿಕರು ನದಿಯ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳದಂತೆ ಮತ್ತು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.