ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿದೆ ಟಿಬಿ ಡ್ಯಾಂ... ನೋಡುಗರ ಕಣ್ಣಿಗೆ ಹಬ್ಬ - ತುಂಗಭದ್ರಾ ಜಲಾಶಯ ವಿದ್ಯುತ್ ದೀಪಾಲಂಕಾರ
🎬 Watch Now: Feature Video
ಹೊಸಪೇಟೆ(ಬಳ್ಳಾರಿ): ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ. ಧುಮಿಕ್ಕಿ ಹರಿಯುವ ಜಲಧಾರೆಯ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಲು ಜಲ ನಿಗಮ ಮಂಡಳಿ ವಿದ್ಯುತ್ ದೀಪಾಲಂಕಾರ ಮಾಡಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.