ಮಂಗಳೂರಲ್ಲಿ ಬಾಂಬ್​ ಪತ್ತೆ ಬೆನ್ನಲ್ಲೇ ಯಾದಗಿರಿಯಲ್ಲಿ ಬ್ಯಾಗ್​ ಪತ್ತೆ..! ಇಲ್ಲಿ ಸಿಕ್ಕಿದ್ದೇನು? - ಯಾದಗಿರಿಯಲ್ಲಿ ಎರಡು ಅನುಮಾನಾಸ್ಪದ ಬ್ಯಾಗ್ ಪತ್ತೆ ಸುದ್ದಿ

🎬 Watch Now: Feature Video

thumbnail

By

Published : Jan 22, 2020, 2:22 AM IST

ಮಂಗಳೂರಿನಲ್ಲಿ ಸಜೀವ ಬಾಂಬ್ ಪತ್ತೆಯಾದ ಬೆನ್ನಲ್ಲೇ ರಾಜ್ಯಾದ್ಯಂತ ಆತಂಕ ಸೃಷ್ಟಿಯಾಗಿತ್ತು. ಈಗ ಮತ್ತೆ ಬಿಸಿಲನಾಡ ಜಿಲ್ಲೆಯೊಂದರಲ್ಲಿ ಎರಡು ಪ್ರತ್ಯೇಕ ಕಡೆಗಳಲ್ಲಿ ಅನುಮಾನಾಸ್ಪದ ಬ್ಯಾಗ್ ಮತ್ತು ವಸ್ತುಗಳು ಪತ್ತೆಯಾಗಿದ್ದು, ಜಿಲ್ಲೆಯ ಜನರ ಎದೆ ಒಂದು ಕ್ಷಣ ಝಲ್ಲೆನಿಸುವಂತಾಗಿದೆ. ಈ ಕುರಿತು ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ...

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.