ಬೀದರ್‌ನಲ್ಲಿ ಮತ್ತಿಬ್ಬರಿಗೆ ಪಾಸಿಟಿವ್‌.. ಗಡಿ ಭಾಗದ ಚೆಕ್‌ಪೋಸ್ಟ್​ಗಳಲ್ಲಿ ಬಿಗಿ ಭದ್ರತೆ.. - bidar corona news

🎬 Watch Now: Feature Video

thumbnail

By

Published : May 12, 2020, 4:32 PM IST

ನಿರ್ಬಂಧಿತ ಪ್ರದೇಶದಲ್ಲಿ ಜಿಲ್ಲಾಡಳಿತ ನಡೆಸುತ್ತಿರುವ ಸಾಮೂಹಿಕ ವೈದ್ಯಕೀಯ ತಪಾಸಣೆಯಲ್ಲಿ ಇಂದು ಇಬ್ಬರಲ್ಲಿ ಕೊವಿಡ್-19 ಸೋಂಕು ಪತ್ತೆಯಾಗಿದೆ. ಈ ಮೂಲಕ ಗ್ರಾಮೀಣ ಭಾಗದಲ್ಲಿ ವೈರಸ್​ ಭೀತಿ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಮಹಾರಾಷ್ಟ್ರದ ಗಡಿ ಭಾಗದ ಚೆಕ್ ಪೋಸ್ಟ್‌ಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಪ್ರತ್ಯಕ್ಷ ವರದಿ ಮಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.